ತಿಕೋಟಾ: ಬಬಲೇಶ್ವರ ತಾಲ್ಲೂಕಿನ ಯಕ್ಕುಂಡಿ ಸರ್ಕಾರಿ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 44 ವಿಧ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಎಲ್ಲ ವಿದ್ಯಾರ್ಥಿಗಳು ಉತ್ತಿರ್ಣರಾಗಿ ಶೇ 100 ಫಲಿತಾಂಶ ಪಡೆದುಕೊಂಡಿದೆ.

ಸುಶ್ಮಿತಾ ಹಾಲಳ್ಳಿ ಶೇ 92 ಪ್ರಥಮ, ಸೃಷ್ಟಿ ಮಠಪತಿ ಶೇ 90.80 ದ್ವೀತಿಯ, ಸೌಜನ್ಯ ನಾಗಾಣಿ ಶೇ 90 ಅಂಕ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ ಸಂತೋಷಕುಮಾರ ಬೀಳಗಿ, ಶಿಕ್ಷಕ ವೃಂದ ಮತ್ತು ಎಸ್ಡಿಎಂಸಿ ಸರ್ವ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-26-2077050418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.