ಹುಕ್ಕೇರಿ: ತಾಲ್ಲೂಕಿನ ಯಮಕನಮರಡಿ ಸಹಕಾರಿ ಶಿಕ್ಷಣ ಸಂಸ್ಥೆಯ ಹಿಡಕಲ್ ಡ್ಯಾಂನ ಎಚ್.ಡಿ.ಪಿ ಪ್ರೌಢಶಾಲೆಯ 2025-26ನೇ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94.37ರಷ್ಟು ಫಲಿತಾಂಶ ಬಂದಿದೆ.

ಶರಣಗೌಡ ಗಿರಿಗೌಡ ಪಾಟೀಲ ಶೇ 97.44 ಪ್ರಥಮ, ಭಾಗ್ಯಲಕ್ಷ್ಮಿ ಸತ್ಯಪ್ಪ ಸಣಮನಿ ಶೇ 95.36 ದ್ವಿತೀಯ ಮತ್ತು ಶೀಲಾ ವಿರೂಪಾಕ್ಷಿ ಪರಮಾಜ ಶೇ 95.04 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಸಂಸ್ಥೆಯ ಅಧ್ಯಕ್ಷ , ಉಪಾಧ್ಯಕ್ಷ, ಆಡಳಿತ ಮಂಡಳಿ ಸದಸ್ಯರು ಮುಖ್ಯಶಿಕ್ಷಕ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-21-660054929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.