ಉಡುಪಿ: ನಗರಸಭೆಯ ಪ್ರಸಕ್ತ ಸಾಲಿನ ಎಸ್ಎಫ್ಸಿ ಮುಕ್ತನಿಧಿಯ ಶೇ 7.25ರ ಇತರ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನಲ್ಲಿ ಉತ್ತೀರ್ಣರಾದ ಎಸ್ಎಸ್ಎಲ್ಸಿ, ಪಿ.ಯು.ಸಿ., ಐ.ಟಿ.ಐ. ಮತ್ತು ವೃತ್ತಿಪರ ತರಬೇತಿಗಳಾದ ಬಿ.ಎ, ಬಿ.ಎಸ್.ಸಿ, ಬಿ.ಕಾಂ, ಬಿ.ಬಿ.ಎ, ಬಿ.ಬಿ.ಎಂ, ಬಿ.ಸಿ.ಎ, ಇತರ ಪದವಿ, ಬಿ.ಇಡಿ, ಬಿಪಿಇಡಿ, ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಎಸ್.ಡಬ್ಲ್ಯು, ಎಂ.ಬಿ.ಎ, ಎಂ.ಎಡಿ, ಎಂ.ಪಿ.ಐಡಿ, ಜೆ.ಇ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಎಂ.ಟೆಕ್, ಎಂ.ಇ, ಎಂ.ಡಿ, ಎಂ.ಎಸ್. ಸೇರಿದಂತೆ ಯಾವುದೇ ಸ್ನಾತಕೋತ್ತರ ಪದವಿ ವಿದಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 11 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ನಗರಸಭೆಯ ಪೌರಾಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-28-1534351678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.