ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ಪಿ.ಯು.ಸಿ ಸಮಾನಾಂತರ ಡಿಪ್ಲೊಮಾ, ಐ,.ಟಿ.ಐ ಕೋರ್ಸಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಮಾಹಿತಿಗೆ ಸಹಾಯವಾಣಿ 8050770004 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-28-694986319

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.