ವಿಜಯಪುರ: ಬಬಲೇಶ್ವರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ 2026ನೇ ಸಾಲಿನ ಶೈಕ್ಷಣಿಕ ಸಾಲಿಗೆ ಮೆರಿಟ್ ಕಮ್ ರಿಸರ್ವೇಷನ್ ಆಧಾರಿತ ಪ್ರವೇಶಕ್ಕೆ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಲಭ್ಯವಿರುವ ಎರಡು ವರ್ಷದ ವೃತ್ತಿಗಳಾದ ಎಲೆಕ್ಟ್ರೀಶಿಯನ್, ಎಲೆಕ್ಟ್ರಾನಿಕ್, ಮೆಕ್ಯಾನಿಕ್, ಫಿಟ್ಟರ್, ಅಡ್ವಾನ್ಸ್ಡ್ ಸಿಎನ್ ಸಿ ಮೆಕ್ಯಾನಿಂಗ್ ಟೆಕ್ನಿಶಿಯನ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಬೇಸಿಕ್ ಡಿಸೈನರ್ ಮತ್ತು ವರ್ಚುವಲ್ ವೆರಿಫೈಯರ್, ಒಂದು ವರ್ಷದ ವೃತ್ತಿಗಳಾದ ವೆಲ್ಡರ್, ಇಂಡಸ್ಟ್ರಿಯಲ್ ರೋಬೋಟಿಕ್ಸ್, ಮತ್ತ ಡಿಜಿಟಲ್ ಮ್ಯಾನ್ಯುಫ್ಯಾಕ್ಚರಿಂಗ್ ಟೆಕ್ನಿಶಿಯನ್, ಮ್ಯಾನ್ಯುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಮತ್ತು ಆಟೋಮೇಶನ್, ಆರ್ಟಿಸನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ ಗಳಲ್ಲಿ 10ನೇ ತರಗತಿ ಉತ್ತೀರ್ಣರಾದ ಗ್ರಾಮೀಣ ಪ್ರದೇಶದ ಮಕ್ಕಳು ಪ್ರವೇಶ ಪಡೆಯಬಹುದಾಗಿದೆ. ಅಭ್ಯರ್ಥಿಗಳು www.cite.karnataka.gov.in ಈ ಲಿಂಕ್ ಮೂಲಕ ಮೇ 8ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಮೊ ಸಂಖ್ಯೆ: 9844793970.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-26-1068392647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.