ವಿಜಯಪುರ: ಎಸ್ಎಸ್ಎಲ್ಸಿ ಇಲ್ಲವೇ ತತ್ಸಮಾನ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳಿಂದ 2026-27ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಮೆರಿಟ್ ಹಾಗೂ ರೋಸ್ಟರ್ ಆಧಾರಿತವಾಗಿ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ 2ರೊಳಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಮೇ 4 ರಂದು ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು.

ಆಫ್ ಲೈನ್ ಕೌನ್ಸಿಲಿಂಗ್ ಮೂಲಕ ಸೀಟು ಹಂಚಿಕೆ ಮಾಡಿ, ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು ಮತ್ತು ಪ್ರವೇಶ ಶುಲ್ಕದೊಂದಿಗೆ ಪ್ರವೇಶವನ್ನು ಮೇ 5ರೊಳಗಾಗಿ ಅಂತಿಮವಾಗಿ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ bidutt dtetech.karnataka.gov.in ಹಾಗೂ dtek.karnataka.gov.in ವೆಬ್ ಸೈಟ್ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-26-749567564

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.