ಇಂಡಿ: ತಾಲ್ಲೂಕಿನ ಝಳಕಿ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಯು ಆರಂಭವಾಗಿದ್ದು, ಈ ಸಂಸ್ಥೆಯಲ್ಲಿ ಮೂರು ವರ್ಷದ ಅವಧಿಯ ಸಿವಿಲ್ ಎಂಜಿನಿಯರಿಂಗ್, ಮೆಕಾನಿಕಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ಕೋರ್ಸ್ಗಳು ಲಭ್ಯ ಇವೆ. 10ನೇ ತರಗತಿ ಪಾಸಾದ ವಿದ್ಯಾರ್ಥಿಗಳು ಝಳಕಿ ಡಿಪ್ಲೋಮಾ ಕಾಲೇಜಿನಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬಹುದು.

ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಸೀಟುಗಳನ್ನು ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯ ನೀಲಕಂಠ ವಾಘಮೋರೆ (7090774932) ಅವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-26-405559928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.