ಎಂಬಿಎ, ಎಂಸಿಎ: 3ನೇ ಸುತ್ತಿನ ಕೌನ್ಸೆಲಿಂಗ್ ನ.4ರಿಂದ: ಎಚ್. ಪ್ರಸನ್ನ
PGCET Counselling: ಎಂಇ, ಎಂಟೆಕ್, ಎಂಬಿಎ, ಎಂಸಿಎ ಕೋರ್ಸ್‌ಗಳ 3ನೇ ಸುತ್ತಿನ ಸೀಟು ಹಂಚಿಕೆಗೆ ನ.4ರಿಂದ ಆಯ್ಕೆ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.Last Updated 2 ನವೆಂಬರ್ 2025, 16:21 IST