Highlights: ಜಮ್ಮು–ಕಾಶ್ಮೀರದಲ್ಲಿ Congres-NC, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ
ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಜಮ್ಮು-ಕಾಶ್ಮೀರದಲ್ಲಿ Congress-NC ಮೈತ್ರಿಕೂಟ, ಹರಿಯಾಣದಲ್ಲಿ ಬಿಜೆಪಿ ಅಧಿಕಾರದತ್ತ ದಾಪುಗಾಲಿಟ್ಟಿದೆ.
Last Updated 8 ಅಕ್ಟೋಬರ್ 2024, 8:57 IST