MP: ಅಕ್ರಮ ಗಣಿಗಾರಿಕೆ ವಿರೋಧಿಸಿದ ದಲಿತ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ, ಹಲ್ಲೆ
ಅಕ್ರಮ ಗಣಿಕಾರಿಕೆಗೆ ವಿರೋಧ ವ್ಯಕ್ತಪಡಿಸಿದ ದಲಿತಗೆ ಥಳಿಸಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 18 ಅಕ್ಟೋಬರ್ 2025, 14:56 IST