womens world cup: ಪಾಕ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಶ್ರೀಲಂಕಾ
Sri Lanka vs Pakistan: ಮಹಿಳಾ ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ತಂಡ ಮಳೆ ವಿಳಂಬದ ನಡುವೆಯೂ ಮೊದಲು ಬೌಲಿಂಗ್ ಆಯ್ದುಕೊಂಡಿದ್ದು, ಎರಡೂ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.Last Updated 24 ಅಕ್ಟೋಬರ್ 2025, 13:07 IST