ಫ್ರೀಸ್ಟೈಲ್ ಚೆಸ್ ಗ್ರ್ಯಾನ್‌ಸ್ಲಾಮ್ ಟೂರ್: ಅರೋನಿಯನ್‌ಗೆ ಮಣಿದ ಇರಿಗೇಶಿ
ಫ್ರೀಸ್ಟೈಲ್ ಚೆಸ್ ಗ್ರ್ಯಾನ್‌ಸ್ಲಾಮ್ ಟೂರ್‌ನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಅರ್ಜುನ್ ಇರಿಗೇಶಿ ಅವರ ಕನಸಿನ ಓಟವು ಸೆಮಿಫೈನಲ್‌ನಲ್ಲಿ ಅಂತ್ಯಗೊಂಡಿತು. ಯುವತಾರೆ 0–2 ಅಂತರದಿಂದ ಅಮೆರಿಕದ ಗ್ರ್ಯಾಂಡ್ ಮಾಸ್ಟರ್ ಲೆವೊನ್ ಅರೋನಿಯನ್ ಅವರಿಗೆ ಸೋತರು.Last Updated 19 ಜುಲೈ 2025, 15:38 IST