FIH ಜೂನಿಯರ್ ಪುರುಷರ ಹಾಕಿ ವಿಶ್ವಕಪ್: ಭಾರತಕ್ಕೆ ಇಂದು ಸ್ವಿಟ್ಜರ್ಲೆಂಡ್ ಸವಾಲು
ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ ತಂಡವು ಎಫ್ಐಎಚ್ ಜೂನಿಯರ್ ಪುರುಷರ ಹಾಕಿ ವಿಶ್ವಕಪ್ನ ನಾಕೌಟ್ ಹಂತಕ್ಕೂ ಮುನ್ನ ಅಂತಿಮ ಗುಂಪು ಲೀಗ್ ಪಂದ್ಯದಲ್ಲಿ ಮಂಗಳವಾರ ಸ್ವಿಟ್ಜರ್ಲೆಂಡ್ ತಂಡವನ್ನು ಎದುರಿಸಲಿದೆ.Last Updated 1 ಡಿಸೆಂಬರ್ 2025, 23:30 IST