ರಾಮನಗರ: ಕಲಾಂ, ಮೊರಾರ್ಜಿ ವಸತಿ ಶಾಲೆಗೆ ಅರ್ಜಿ ಆಹ್ವಾನ
Minority Welfare Department: ಬೆಂಗಳೂರು ದಕ್ಷಿಣ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಆರನೇ ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.Last Updated 22 ಜನವರಿ 2026, 4:25 IST