ಕಾರ್ಯಾಚರಣೆಯಲ್ಲಿ ಮೃತಪಟ್ಟ ತನ್ನೀರ್ ಕೊಂಬನ್: ಲೋಪ ಪತ್ತೆಗೆ ತನಿಖೆಗೆ ಆದೇಶ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸೆರೆಹಿಡಿಯಲಾಗಿದ್ದ ತನ್ನೀರ್ ಕೊಂಬನ್ ಎಂಬ ಕಾಡಾನೆ ಸ್ಥಳಾಂತರ ಸಂದರ್ಭದಲ್ಲಿ ಬಂಡೀಪುರದ ರಾಮಪುರ ಆನೆ ಶಿಬಿರದಲ್ಲಿ ಶನಿವಾರ ಮೃತಪಟ್ಟಿದೆ.Last Updated 3 ಫೆಬ್ರುವರಿ 2024, 10:45 IST