ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ 55 ಸ್ಟೆನೊಗ್ರಾಫರ್ ಹುದ್ದೆ

Last Updated 11 ಜನವರಿ 2020, 20:33 IST
ಅಕ್ಷರ ಗಾತ್ರ

ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 55 ಸ್ಟೆನೊಗ್ರಾಫರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಶೀಘ್ರ ಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಆದೇಶ ಜಾರಿಕಾರ.

ವಿದ್ಯಾರ್ಹತೆ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಕನಿಷ್ಠ 18, ಗರಿಷ್ಠ 30.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.

ಅರ್ಜಿ ಸಲ್ಲಿಸಲು ಕೊನೆಯ ದಿನ: 21 ಜನವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/37RGf4V

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT