ಬೆಂಗಳೂರು:ರಾಯಚೂರಿನಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿ ಅಸೋಸಿಯೇಟ್ ಪ್ರೊಪೆಸರ್,ಅಸಿಸ್ಟೆಂಟ್ ಪ್ರೊಪೆಸರ್, ಟೆಕ್ನಿಕಲ್ ಹಾಗೂ ಟೈಪಿಸ್ಟ್, ಚಾಲಕ, ಅಡುಗೆಯವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಜೊತೆಗೆ ಅಗತ್ಯ ಶೈಕ್ಷಣಿಕ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು. ಹುದ್ದೆಗಳ ವಿವರ, ವೇತನ, ವಯೋಮಿತಿ, ನಿಗದಿತ ಅರ್ಜಿ ನಮೂನೆಯ ಮಾಹಿತಿಗಾಗಿ ಅಧಿಸೂಚನೆ ನೋಡುವುದು.

ಹುದ್ದೆಗಳ ವಿವರ

1)ಅಸೋಸಿಯೇಟ್ ಪ್ರೊಪೆಸರ್: 2

2) ಅಸಿಸ್ಟೆಂಟ್‌ಪ್ರೊಪೆಸರ್: 10

3) ಟೆಕ್ನಿಕಲ್: 07

4) ಟೈಪಿಸ್ಟ್/ಚಾಲಕ/ಅಡುಗೆಯವರು: 09

ವಯಸ್ಸು: ಕನಿಷ್ಠ 18, ಗರಿಷ್ಠ 35 ವರ್ಷಗಳು. ಸರ್ಕಾರದ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಸಡಿಲಿಕೆ: ಎಸ್‌ಸಿ, ಎಸ್‌ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷಗಳು, ಅಂಗವಿಕಲರಿಗೆ 45 ವರ್ಷಗಳವರೆಗೂ ಸಡಿಲಿಕೆ ಇರುತ್ತದೆ.

ವಿದ್ಯಾರ್ಹತೆ, ವೇತನ ಶ್ರೇಣಿ, ನೇಮಕಾತಿ ಪ್ರಕ್ರಿಯೆಯ ಮಾಹಿತಿಗಾಗಿ ವಿಶ್ವವಿದ್ಯಾಲಯ ಪ್ರಕಟಿಸಿರುವ ಅಧಿಸೂಚನೆ ನೋಡುವುದು.

ಅರ್ಜಿ ಸಲ್ಲಿಸುವ ವಿಳಾಸ

REGISTRAR, UNIVERSITY OF AGRICULTURAL SCIENCES, LINGASUGUR ROAD,RAICHUR-584 104

ಈ ಮೇಲಿನ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ಪ್ರಮಾಣ ಪತ್ರಗಳನ್ನು ನಿಗದಿತ ದಿನಾಂಕದ ಒಳಗೆ ಕಳುಹಿಸಬೇಕು.

ಅರ್ಜಿ ಸಲ್ಲಿಕೆ ಕಡೆಯ ದಿನಾಂಕ:29-01-2020

ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ನೋಡುವುದು. ಅಧಿಸೂಚನೆಯ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

ಅಧಿಸೂಚನೆ:https://bit.ly/39Eb1QE

ವೆಬ್‌ಸೈಟ್: www.uasraichur.edu.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.