ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 114 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಅಂಗನವಾಡಿ ಕಾರ್ಯಕರ್ತೆ–27, ಸಹಾಯಕಿ–87
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ– ಎಸ್.ಎಸ್.ಎಲ್ಸಿ. ಸಹಾಯಕಿ– ಗರಿಷ್ಠ 9ನೇ ತರಗತಿ.
ವಯೋಮಿತಿ: ಕನಿಷ್ಠ 18, ಗರಿಷ್ಠ 45.
ಉದ್ಯೋಗ ಸ್ಥಳ: ದಾವಣಗೆರೆ ಜಿಲ್ಲೆ
ಅರ್ಜಿ ಸಲ್ಲಿಸಲು ಕೊನೆಯ ದಿನ: 23 ಜನವರಿ 2020.
ಹೆಚ್ಚಿನ ಮಾಹಿತಿಗೆ: https://bit.ly/34ZpaUX
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.