ಶುಕ್ರವಾರ, ಫೆಬ್ರವರಿ 21, 2020
25 °C

ಯುಪಿಎಸ್‌ಸಿ: 49 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೇಂದ್ರ ಲೋಕಸೇವಾ ಆಯೋಗವು, 49 ಜಿಯೊಫಿಸಿಸ್ಟ್‌ ಹಾಗೂ ಎಸ್‌ಡಿಎಂಒ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

*ವಿದ್ಯಾರ್ಹತೆ: ಭೌತವಿಜ್ಞಾನ, ರಸಾಯನವಿಜ್ಞಾನ, ಭೂಭೌತವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, ಬಿಸಿಎ, ಎಂಸಿಎ, ಎಂಬಿಬಿಎಸ್‌ (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ).

*ವಯೋಮಿತಿ: ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿದ್ದು, ಇಲಾಖೆಯ ಜಾಲತಾಣದಲ್ಲಿ ಪರಿಶೀಲಿಸಬಹುದು.

*ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹25. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ ಹಾಗೂ  ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

*ಉದ್ಯೋಗ ಸ್ಥಳ: ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

*ಅರ್ಜಿ ಸಲ್ಲಿಸಲು ಕೊನೆಯ ದಿನ: 27 ಫೆಬ್ರುವರಿ 2020.

*ಹೆಚ್ಚಿನ ಮಾಹಿತಿಗೆ: https://bit.ly/31J2XdK

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು