ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಇಎಲ್‌ನಲ್ಲಿ 24 ಡೆಪ್ಯೂಟಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Last Updated 6 ಮಾರ್ಚ್ 2020, 5:10 IST
ಅಕ್ಷರ ಗಾತ್ರ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) ನಲ್ಲಿ ಖಾಲಿ ಇರುವ 24 ಡೆಪ್ಯುಟಿ ಎಂಜಿನಿಯರ್‌ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

* ಹುದ್ದೆಯ ಹೆಸರು: ಡೆಪ್ಯುಟಿ ಎಂಜಿನಿಯರ್

* ಹುದ್ದೆಗಳ ಸಂಖ್ಯೆ: 24

* ಉದ್ಯೋಗದ ಸ್ಥಳ: ಬೆಂಗಳೂರು

* ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಬಿ.ಇ ಅಥವಾ ಬಿ. ಟೆಕ್ ಪದವಿ ಪಡೆದಿರಬೇಕು.

* ವಯೋಮಿತಿ: ಫೆಬ್ರುವರಿ 1, 2020ಕ್ಕೆ ಅನುಗುಣವಾಗಿ 26 ವರ್ಷ ಮೀರಿರಬಾರದು.

* ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ

* ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹500

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 21, 2020

* ಅಧಿಸೂಚನೆ ಲಿಂಕ್‌: http://be*-india.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT