ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬೆಂಗಳೂರು ನಗರ ಜಿಲ್ಲೆಯಲ್ಲಿ 410 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: 4, 9 ಹಾಗೂ 10ನೇ ತರಗತಿ (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ).

ವಯೋಮಿತಿ: ಕನಿಷ್ಠ 18, ಗರಿಷ್ಠ 30.

ಅರ್ಜಿ ಶುಲ್ಕ: ಇಲ್ಲ.

ವೇತನ: ಅಂಗನವಾಡಿ ಕಾರ್ಯಕರ್ತೆ ₹8,000. ಅಂಗನವಾಡಿ ಸಹಾಯಕಿ ₹4,000.

ಅರ್ಜಿ ಸಲ್ಲಿಸಲು ಕೊನೆಯ ದಿನ: 29 ಫೆಬ್ರುವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/38OjZK2

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.