ಗುರುವಾರ , ಫೆಬ್ರವರಿ 20, 2020
21 °C

ಬಳ್ಳಾರಿ ಜಿಲ್ಲಾ ನ್ಯಾಯಾಲಯ: ಟೈಪಿಸ್ಟ್‌, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಳ್ಳಾರಿ ಜಿಲ್ಲಾ ಸತ್ರ ನ್ಯಾಯಾಲಯಗಳಲ್ಲಿ ಖಾಲಿ ಇರುವ ಟೈಪಿಸ್ಟ್‌, ಆದೇಶ ಜಾರಿಕಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆ ಲಿಂಕ್ ನೋಡುವುದು. 

ಹುದ್ದೆಗಳ ಸಂಖ್ಯೆ: 17

ಹುದ್ದೆಗಳ ವಿವರ

1) ಬೆರಳಚ್ಚುಗಾರರು: 06

2) ಬೆರಳಚ್ಚು ನಕಲುಗಾರರ: 09

3) ಆದೇಶ ಜಾರಿಕಾರರು: 02

*ಬೆರಳಚ್ಚುಗಾರರು

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಬೆರಳಚ್ಚು ಹಿರಿಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಈ ವಿಷಯಗಳಲ್ಲಿ ಡಿಪ್ಲೋಮಾ ಪಡೆದಿರಬೇಕು. 

ವೇತನ ಶ್ರೇಣಿ: ₹21,000 (ಮೂಲ ವೇತನ)–42,000 ಶ್ರೇಣಿಯಲ್ಲಿ ವೇತನ ನಿಡಲಾಗುವುದು.

ಅಧಿಸೂಚನೆ ಲಿಂಕ್https://districts.ecourts.gov.in/sites/default/files/TYP_2.pdf

*ಬೆರಳಚ್ಚು ನಕಲುಗಾರರು

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಬೆರಳಚ್ಚು ಹಿರಿಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಈ ವಿಷಯಗಳಲ್ಲಿ ಡಿಪ್ಲೋಮಾ ಪಡೆದಿರಬೇಕು. 

ವೇತನ ಶ್ರೇಣಿ: ₹21,000 (ಮೂಲ ವೇತನ)–42,000 ಶ್ರೇಣಿಯಲ್ಲಿ ವೇತನ ನಿಡಲಾಗುವುದು

ಅಧಿಸೂಚನೆ ಲಿಂಕ್: https://districts.ecourts.gov.in/sites/default/files/TCP.pdf

*ಆದೇಶ ಜಾರಿಕಾರರು

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 

ವೇತನ ಶ್ರೇಣಿ: ₹19,950 (ಮೂಲ ವೇತನ)–37,000 ಶ್ರೇಣಿಯಲ್ಲಿ ವೇತನ ನಿಡಲಾಗುವುದು

ಅಧಿಸೂಚನೆ ಲಿಂಕ್‌: https://districts.ecourts.gov.in/sites/default/files/pp1.pdf

ನಿಗದಿತ ಶುಲ್ಕ: ಸಾಮಾನ್ಯ, ಪ್ರವರ್ಗ- 1,2ಎ, 2ಬಿ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳು ₹250 ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ₹100 ಮಾತ್ರ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸುವ ಕೊನೆಯ ದಿನ: 24-02-2020

ವೆಬ್‌ಸೈಟ್‌: https://districts.ecourts.gov.in/ballari-onlinerecruitment

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು