ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ–ದಾವಣಗೆರೆ: PUC ವಿದ್ಯಾರ್ಹತೆಗೆ 77 ಗ್ರಾಮಲೆಕ್ಕಿಗ ಹುದ್ದೆಗಳು

Last Updated 31 ಜನವರಿ 2020, 7:15 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದ ಕಂದಾಯ ಇಲಾಖೆಯ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಕರೆಯಲಾಗಿದೆ.

ಚಿತ್ರದುರ್ಗ ಜಿಲ್ಲೆ...

ಹುದ್ದೆಗಳ ಸಂಖ್ಯೆ: 59

ಮೀಸಲಾತಿ:ಸಾಮಾನ್ಯ–25, ಪ.ಜಾತಿ–8, ಪ.ಪಂಗಡ–02, ಹಿಂದುಳಿದ ವರ್ಗ–16, ಹಿಂಬಾಕಿ–8

ವಿದ್ಯಾರ್ಹತೆ:ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವೀತಿಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.

ವೇತನ ಶ್ರೇಣಿ:₹ 21,400–₹ 42,000 ಶ್ರೇಣಿಯಲ್ಲಿ ವೇತನ ನೀಡಲಾಗುವುದು.

ವಯೋಮಿತಿ
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 35 ವರ್ಷ
2) ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 38 ವರ್ಷ
3) ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹ 100, ಇತರೆ ಅಭ್ಯರ್ಥಿಗಳಿಗೆ ₹ 200.

ನೇಮಕಾತಿ ವಿಧಾನ: ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಮೀಸಲಾತಿ ಅನ್ವಯ ಅತಿಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 21 ಫೆಬ್ರುವರಿ 2020.

ವೆಬ್‌ಸೈಟ್‌:http://chitradurga-va.kar.nic.in

ಅಧಿಸೂಚನೆ ಲಿಂಕ್‌:https://bit.ly/2U1G3wo

***

ದಾವಣಗೆರೆ ಜಿಲ್ಲೆ...

ಹುದ್ದೆಗಳ ಸಂಖ್ಯೆ: 19

ಮೀಸಲಾತಿ:ಸಾಮಾನ್ಯ–09, ಪ.ಜಾತಿ–3, ಹಿಂದುಳಿದ ವರ್ಗ–6,

ವಿದ್ಯಾರ್ಹತೆ:ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವೀತಿಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.

ವೇತನ ಶ್ರೇಣಿ:₹ 21,400–₹ 42,000 ಶ್ರೇಣಿಯಲ್ಲಿ ವೇತನ ನೀಡಲಾಗುವುದು.

ವಯೋಮಿತಿ
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 35 ವರ್ಷ
2) ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 38 ವರ್ಷ
3) ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹ 100, ಇತರೆ ಅಭ್ಯರ್ಥಿಗಳಿಗೆ ₹ 200.

ನೇಮಕಾತಿ ವಿಧಾನ: ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಮೀಸಲಾತಿ ಅನ್ವಯ ಅತಿಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 29 ಫೆಬ್ರುವರಿ 2020.

ವೆಬ್‌ಸೈಟ್‌:https://davanagere.nic.in/en/notice_category/recruitment/

ಅಧಿಸೂಚನೆ ಲಿಂಕ್‌:https://bit.ly/2tapTFU

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT