ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ 1326 ಹುದ್ದೆಗಳು

Last Updated 21 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ (ಸಿಐಎಲ್‌) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಬಿ.ಇ/ಬಿ.ಟೆಕ್,ಬಿಎಸ್‌.ಸಿ, ಎಂಸಿಎ, ಸಿಎ. (ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ).

ವಯೋಮಿತಿ: 1 ಏಪ್ರಿಲ್‌ 2020ಕ್ಕೆ ಅನ್ವಯವಾಗುವಂತೆ 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹1,000. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 19 ಜನವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/34D3Ww3

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT