ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ವಿವಿಧ ಕೋರ್ಟ್‌ಗಳಲ್ಲಿ 851 ಓಥ್‌ ಕಮಿಷನರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Last Updated 18 ಜನವರಿ 2020, 20:00 IST
ಅಕ್ಷರ ಗಾತ್ರ

ರಾಜ್ಯದ ವಿವಿಧ ಕೋರ್ಟ್‌ಗಳಲ್ಲಿ 851 ಓಥ್‌ ಕಮಿಷನರ್ (ನೋಟರಿಗಳಿಗಿಂತ ಒಂದು ಹಂತ ಕೆಳಗಿನದ್ದು) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಹತೆ: 7 ಫೆಬ್ರುವರಿ 2020ಕ್ಕೆ ಅನ್ವಯವಾಗುವಂತೆ ವಕೀಲರಾಗಿ ಕನಿಷ್ಠ 2 ವರ್ಷ, ಗರಿಷ್ಠ 4 ವರ್ಷ ಕೆಲಸ ಮಾಡಿರಬೇಕು.

ವಯೋಮಿತಿ: ಗರಿಷ್ಠ 35

ನೇಮಕಾತಿ ಪ್ರಕ್ರಿಯೆ: ದಾಖಲೆಗಳ ಪರಿಶೀಲನೆ

ಅರ್ಜಿ ಶುಲ್ಕ: ಇಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನ: 7 ಫೆಬ್ರುವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/2G0QQik

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT