ಶುಕ್ರವಾರ, ಏಪ್ರಿಲ್ 3, 2020
19 °C

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ: ಅಧಿಕಾರಿ, ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ)ಯು ಖಾಲಿ ಇರುವ ವಿವಿಧ 27 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

l ಹುದ್ದೆಗಳು: ಹಿರಿಯ ಕಾನೂನು ಅಧಿಕಾರಿ, ಖಾತೆ ಅಧಿಕಾರಿ, ವಿಭಾಗ ಅಧಿಕಾರಿ, ಖಾಸಗಿ ಕಾರ್ಯದರ್ಶಿ, ಹಿರಿಯ ತಾಂತ್ರಿಕ ಮೇಲ್ವಿಚಾರಕ ಹಾಗೂ ತಾಂತ್ರಿಕ ಮೇಲ್ವಿಚಾರಕರು.

l ಹುದ್ದೆಗಳ ಸಂಖ್ಯೆ: 27

l ಸ್ಥಳ: ಭಾರತದೆಲ್ಲೆಡೆ

l ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ಡಿಪ್ಲೊಮಾ ಪದವಿ ಪಡೆದಿರಬೇಕು.

l ವಯೋಮಿತಿ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 56 ವರ್ಷ ಮೀರಿರಬಾರದು.

l ಆಯ್ಕೆ ಪ್ರಕ್ರಿಯೆ: ಅ‌ಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

l ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 30, 2020

l ಅಧಿಸೂಚನೆ ಲಿಂಕ್‌: https://cpcb.nic.in/jobs.php

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು