ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹೈಕೋರ್ಟ್‌: ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ

Last Updated 26 ಫೆಬ್ರುವರಿ 2020, 10:43 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಹೈಕೋರ್ಟ್‌ನಲ್ಲಿ ಖಾಲಿ ಇರುವ 132 ಕಿರಿಯ ನ್ಯಾಯಾಂಗ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಕರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.

lಹುದ್ದೆಗಳ ಸಂಖ್ಯೆ: 132

lವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು.

lವಯೋಮಿತಿ: ಗರಿಷ್ಠ 27 ವರ್ಷ (ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ).

lಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ವರ್ಗದವರಿಗೆ ₹ 600, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹30.

lಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 11, 2020.

lಅಧಿಸೂಚನೆ ಲಿಂಕ್‌: http://delhihighcourt.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT