ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC ಪಾಸು: ಕರಾವಳಿ ರಕ್ಷಣಾ ಪಡೆಯಲ್ಲಿ ಯಾಂತ್ರಿಕ್‌ ಹುದ್ದೆಗಳಿಗೆ ಅರ್ಜಿ

Last Updated 9 ಮಾರ್ಚ್ 2020, 5:28 IST
ಅಕ್ಷರ ಗಾತ್ರ

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 37 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾಂತ್ರಿಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

l ಹುದ್ದೆಗಳ ಸಂಖ್ಯೆ:37

l ಹುದ್ದೆಯ ಹೆಸರು: ಯಾಂತ್ರಿಕ್‌

l ಕೆಲಸದ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಕರಾವಳಿ ತೀರಗಳಲ್ಲಿನ ಕರಾವಳಿ ಪಡೆಯಲ್ಲಿ ಕೆಲಸ ಮಾಡಲು ಸಿದ್ಧರಾಗಿರಬೇಕು.

l ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್‌ ಅಥವಾ ತತ್ಸಮಾನ ಅಹರ್ತೆಯುಳ್ಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಪದವಿ ಪಡೆದವರಾಗಿರಬೇಕು.

l ವಯೋಮಿತಿ: ಕನಿಷ್ಠ 18, ಗರಿಷ್ಠ 22

l ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ

l ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 22, 2020

l ಅಧಿಸೂಚನೆ ಲಿಂಕ್‌:https://joinindiancoastguard.gov.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT