ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್ಸಿ, ಎಂಜಿನಿಯರಿಂಗ್‌ ಪದವಿ ವಿದ್ಯಾರ್ಹತೆ: DRDOದಲ್ಲಿ ವಿಜ್ಞಾನಿ ಹುದ್ದೆಗಳು

Last Updated 8 ಜುಲೈ 2020, 8:52 IST
ಅಕ್ಷರ ಗಾತ್ರ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ವಿಜ್ಞಾನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.‌ ಎಂಜಿನಿಯರಿಂಗ್‌ ಪದವಿ ಹಾಗೂ ಬಿಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 185

ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಯ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ನೋಡುವುದು.

ವಯಸ್ಸಿನ ಗರಿಷ್ಠ ಮಿತಿ

ಸಾಮಾನ್ಯ ಅಭ್ಯರ್ಥಿಗಳು: 28 ವರ್ಷಗಳು

ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 31 ವರ್ಷಗಳು

ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು: 33 ವರ್ಷಗಳು

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆಯ ಮೂಲಕ ನೇಮಕಾತಿ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಅನ್ನು ಕ್ಲಿಕ್ಕಿಸಿ ನೋಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-07-2020

ಅಧಿಸೂಚನೆ ಲಿಂಕ್‌: https://rac.gov.in/download/advt_137.pdf

ವೆಬ್‌ಸೈಟ್‌: https://drdo.gov.in/careers

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT