ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸಿಐಎಲ್‌ನಲ್ಲಿ 64 ಹುದ್ದೆಗಳು

Last Updated 14 ಡಿಸೆಂಬರ್ 2019, 20:15 IST
ಅಕ್ಷರ ಗಾತ್ರ

ಸರ್ಕಾರಿ ಸ್ವಾಮ್ಯದ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್‌ ಇಂಡಿಯಾ ಟ್ರೇನಿ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಜಿನಿಯರಿಂಗ್ ಪದವಿಯನ್ನು ಶೇ 65ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು (ಮೀಸಲಾತಿ ಅನ್ವಯ ಸಡಿಲಿಕೆ ಇದೆ).

ವಯೋಮಿತಿ: 30 ನವೆಂಬರ್ 2019ಕ್ಕೆ ಅನ್ವಯವಾಗುವಂತೆ ಗರಿಷ್ಠ 25 ವರ್ಷ

ನೇಮಕಾತಿ ಪ್ರಕ್ರಿಯೆ: ಸಂದರ್ಶನ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 01 ಜನವರಿ 2020

ಹೆಚ್ಚಿನ ಮಾಹಿತಿಗೆ: www.ecil.co.in ಅಥವಾ http://careers.ecil.co.in ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT