ಬುಧವಾರ, ಮೇ 18, 2022
25 °C

ಉದ್ಯೋಗ: ಇಂಡಿಯನ್‌ ಆಯಿಲ್‌ನಲ್ಲಿ ಅಪ್ರೆಂಟಿಸ್‌ ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಡಿಯನ್‌ ಆಯಿಲ್‌ನಲ್ಲಿ ಅಪ್ರೆಂಟಿಸ್‌ ಹುದ್ದೆಗಳು

ಇಂಡಿಯನ್ ಆಯಿಲ್‌ ಕಾರ್ಪೊರೇಷನ್ ಲಿಮಿಟೆಡ್‌ (ಐಒಸಿಎಲ್‌) ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆ: ಟೆಕ್ನಿಕಲ್ ಹಾಗೂ ನಾನ್ ಟೆಕ್ನಿಕಲ್ ಅಪ್ರೆಂಟಿಸ್‌

ಹುದ್ದೆಗಳ ಸಂಖ್ಯೆ: 346

ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೊಮಾ, ಪದವಿ ಅಥವಾ 12ನೇ ತರಗತಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ (ಫೆಬ್ರುವರಿ 28 2021ಕ್ಕೆ ಅನ್ವಯವಾಗುವಂತೆ).

ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆಯ ಮೂಲಕ

ಅರ್ಜಿ ಶುಲ್ಕ: ಇಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 7, 2021

 ಹೆಚ್ಚಿನ ಮಾಹಿತಿಗೆ: https://iocl.com/PeopleCareers/PDF/Advertisement_for_Apprentice_Engageme...

***

ನೆಹರೂ ಯುವಕೇಂದ್ರದಲ್ಲಿ ಸ್ವಯಂಸೇವಕ ಹುದ್ದೆಗಳು

ನೆಹರೂ ಯುವ ಕೇಂದ್ರ ಸಂಘಟನ್ (ಎನ್‌ವೈಕೆಎಸ್‌) ಸ್ವಯಂ ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

 ಹುದ್ದೆ: ಸ್ವಯಂ ಸೇವಕ

ಹುದ್ದೆಗಳ ಸಂಖ್ಯೆ: 13206

ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಮುಗಿಸಿರಬೇಕು.

ವಯೋಮಿತಿ: ಕನಿಷ್ಠ 18, ಗರಿಷ್ಠ 29 ವರ್ಷ

ಅರ್ಜಿ ಶುಲ್ಕ: ಇಲ್ಲ

ನೇಮಕಾತಿ ಪ್ರಕ್ರಿಯೆ: 10ನೇ ತರಗತಿಯ ಅಂಕಗಳು ಹಾಗೂ ಬೇಸಿಕ್ ಕಂಪ್ಯೂಟರ್ ಜ್ಞಾನ ಆಧರಿಸಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 20, 2021

ಹೆಚ್ಚಿನ ಮಾಹಿತಿಗೆ: https://nyks.nic.in/NewInitiatives/NYVSelection202021/NYVSelection202021...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು