ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ವಾರ್ತೆ: ಆರ್‌ಬಿಐನಿಂದ 241 ಸೆಕ್ಯೂರಿಟಿ ಹುದ್ದೆಗಳಿಗೆ ಅರ್ಜಿ

Last Updated 27 ಜನವರಿ 2021, 17:04 IST
ಅಕ್ಷರ ಗಾತ್ರ

ಆರ್‌ಬಿಐನಿಂದ 241 ಸೆಕ್ಯೂರಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್‌ ಬ್ಯಾಂಕ್ ಆಫ್‌ ಇಂಡಿಯಾ ಸೆಕ್ಯೂರಿಟಿ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ಆರ್‌ಬಿಐ ವೆಬ್‌ಸೈಬ್‌ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಹುದ್ದೆ: ಸೆಕ್ಯೂರಿಟಿ ಗಾರ್ಡ್‌

ಹುದ್ದೆಗಳ ಸಂಖ್ಯೆ: 241

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಮುಗಿಸಿರಬೇಕು.

ವಯೋಮಿತಿ: ಜನವರಿ 1, 2021ರ ಅನ್ವಯದಂತೆ ಕನಿಷ್ಠ 25 ವರ್ಷ, ಗರಿಷ್ಠ 45 ವರ್ಷ.

ಸ್ಥಳ: ದೇಶದೆಲ್ಲೆಡೆ.

ಅರ್ಜಿ ಶುಲ್ಕ: ₹ 50

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 12, 2021

ಹೆಚ್ಚಿನ ಮಾಹಿತಿಗೆ: https://ibpsonline.ibps.in/rbirpsgdec20/

***

ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆಯಲ್ಲಿ ಎಂಜಿನಿಯರ್‌ ಹುದ್ದೆ

ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (ಕೆಐಒಸಿಎಲ್‌) ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಎಂಜಿನಿಯರ್‌

ಹುದ್ದೆಗಳ ಸಂಖ್ಯೆ: 11

ವಿದ್ಯಾರ್ಹತೆ: ಬಿ.ಇ, ಬಿ.ಟೆಕ್‌, ಎಂ.ಟೆಕ್‌

ವಯೋಮಿತಿ: ಡಿಸೆಂಬರ್ 31, 2020ಕ್ಕೆ ಅನ್ವಯಿಸಿ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.

ಸ್ಥಳ: ಬೆಂಗಳೂರು

ಅರ್ಜಿ ಶುಲ್ಕ: ಇಲ್ಲ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ನೇರ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 24, 2021

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT