ಸೋಮವಾರ, ಮೇ 17, 2021
23 °C

ಕೇಂದ್ರ ಸರ್ಕಾರದ ಹೆವಿ ವಾಟರ್ ಬೋರ್ಡ್‌ನ 277 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇಂದ್ರ ಸರ್ಕಾರದ ಹೆವಿ ವಾಟರ್ ಬೋರ್ಡ್ 277 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಟೆಕ್ನಿಕಲ್ ಆಫೀಸರ್, ನರ್ಸ್‌, ಸೈಂಟಿಫಿಕ್ ಅಸಿಸ್ಟೆಂಟ್‌.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್‌ಸಿ, ಎಂಜಿನಿಯರಿಂಗ್ ಪದವಿ ಪಡೆದಿರಬೇಕು (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ).

ನೇಮಕಾತಿ ಪ್ರಕ್ರಿಯೆ: ಪರೀಕ್ಷೆ ಹಾಗೂ ಸಂದರ್ಶನ.

ಅರ್ಜಿ ಸಲ್ಲಿಸಲು ಕೊನೆಯ ದಿನ: 31 ಜನವರಿ 2020.

ಉದ್ಯೋಗ ಸ್ಥಳ: ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಮಾಹಿತಿಗೆ: https://bit.ly/2trfg1F

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು