ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯನ್ ಆಯಿಲ್ ಕಾರ್ಪೊರೇಷನ್: 248 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Last Updated 18 ಜನವರಿ 2020, 20:00 IST
ಅಕ್ಷರ ಗಾತ್ರ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯು 248 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಫಿಟ್ಟರ್‌, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕಾನಿಕ್‌, ಇನ್‌ಸ್ಟ್ರೂಮೆಂಟ್ ಮೆಕಾನಿಕ್‌, ಮೆಕಾನಿಸ್ಟ್.

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಜತೆಗೆ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: 31 ಡಿಸೆಂಬರ್ 2019ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ.

ಅರ್ಜಿ ಶುಲ್ಕ: ಇಲ್ಲ.

ಉದ್ಯೋಗ ಸ್ಥಳ: ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 27 ಜನವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/38fNKTH

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT