ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಮೊಟ್ರೊದಲ್ಲಿ 1493 ಹುದ್ದೆ

Last Updated 21 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ದೆಹಲಿ ಮೆಟ್ರೊ ರೈಲು ನಿಗಮದ (ಡಿಎಂಆರ್‌ಸಿಎಲ್‌) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.

ವಯೋಮಿತಿ: ಕನಿಷ್ಠ 18, ಗರಿಷ್ಠ30. (ಮೀಸಲಾತಿ ಅನ್ವಯ ಸಡಿಲಿಕೆ ಇದೆ)

ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ₹250.

ನೇಮಕಾತಿ ಪ್ರಕ್ರಿಯೆ: ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 13 ಜನವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/2tyai2J

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT