ಬುಧವಾರ, ಜನವರಿ 22, 2020
21 °C

ಕೈಗಾ ಅಣುಸ್ಥಾವರದಲ್ಲಿ 137 ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತೀಯ ಅಣುಶಕ್ತಿ ನಿಗಮ ನಿಯಮಿತ (ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌– ಎನ್‌ಪಿಸಿಐಎಲ್‌) ಸಂಸ್ಥೆಯು ಕೈಗಾ ಅಣುಸ್ಥಾವರದಲ್ಲಿ ಖಾಲಿ ಇರುವ 137 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಬಹುದು.

ಹುದ್ದೆಗಳು: ಚಾಲಕ, ಟೆಕ್ನಿಷಿಯನ್, ಸಹಾಯಕ.

ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.

ವಯೋಮಿತಿ: ಕನಿಷ್ಠ 18, ಗರಿಷ್ಠ 30 (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ).

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ.

ಅರ್ಜಿ ಸಲ್ಲಿಸಲು ಕೊನೆಯ ದಿನ: 6 ಜನವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/2tr5cVZ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು