ಭಾನುವಾರ, ಜನವರಿ 26, 2020
31 °C

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 350 ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಂಕ್‌ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಗ್ರೇಡ್‌–3 ಜನರಲಿಸ್ಟ್‌ ಆಫೀಸರ್‌–200, ಗ್ರೇಡ್‌–2 ಜನರಲಿಸ್ಟ್‌ ಆಫೀಸರ್‌–100, ಐಟಿ ಆಫೀಸರ್‌–50.

ವಯೋಮಿತಿ: ಕನಿಷ್ಠ 18, ಗರಿಷ್ಠ 38 (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ).

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹118. ಇತರೆ ಅಭ್ಯರ್ಥಿಗಳಿಗೆ ₹1180.

ನೇಮಕಾತಿ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 31 ಡಿಸೆಂಬರ್ 2019.

ಹೆಚ್ಚಿನ ಮಾಹಿತಿಗೆ: https://bit.ly/2PHVFCQ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು