ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗ್ರೂಪ್ 'ಎ' ತಾಂತ್ರಿಕ ಮತ್ತು ಗ್ರೂಫ್ 'ಬಿ' ತಾಂತ್ರಿಕ / ತಾಂತ್ರಿಕೇತರ ವೃಂದದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.

ಸದರಿ ಹುದ್ದೆಗಳಲ್ಲಿ ಹೈದ್ರಾಬಾದ್ ಕರ್ನಾಟಕ ವೃಂದಕ್ಕೆ ಮೀಸಲಾತಿ ಇರುವುದು. ಗ್ರೂಪ್ 'ಎ' ಹುದ್ದೆಗಳಿಗೆ ₹ 52,650-
97,100 ಹಾಗೂ ಗ್ರೂಫ್ ‘ಬಿ’ಹುದ್ದೆಗಳಿಗೆ ₹ 45,300-88,300 ವೇತನವನ್ನು ನಿಗದಿಪಡಿಸಲಾಗಿದೆ.

ಹುದ್ದೆಗಳ ವಿವರ
1) ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ: 41 ಹುದ್ದೆಗಳು
2) ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ: 17 ಹುದ್ದೆಗಳು
3)ಪೌರಾಡಳಿತ ನಿರ್ದೇಶನಾಲಯ: 05 ಹುದ್ದೆಗಳು
4) ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಔಷಧ ನಿಯಂತ್ರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಹುದ್ದೆಗಳು
5) ಜಲಸಂಪನ್ಮೂಲ ಇಲಾಖೆ: 184 ಹುದ್ದೆಗಳು

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಹಾಗೂ ನಿಗದಿತ ವೇತನ ಶ್ರೇಣಿಯ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ನೋಡಬಹುದು.

ವಯಸ್ಸು: ಕನಿಷ್ಠ–21, ಗರಿಷ್ಠ–40

ವಯೋಮಿತಿ: ಸರ್ಕಾರದ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಿವರವಾದ ಅಧಿಸೂಚನೆ, ಅರ್ಜಿ ಶುಲ್ಕ ಹಾಗೂ ನೇಮಕಾತಿ ವಿಧಾನದ ಮಾಹಿತಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್ ಮೂಲಕ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಬೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯನ್ನು ಮೂರು ಹಂತಗಳಲ್ಲಿ ಭರ್ತಿ ಮಾಡಬೇಕು.

ಅರ್ಜಿ ಸಲ್ಲಿಸು ಪ್ರಾರಂಭ ದಿನಾಂಕ:10-07-2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-08-2020

ಅಧಿಸೂಚನೆ ಲಿಂಕ್:http://www.kpsc.kar.nic.in/NOTIFICATION%20Gr%20A&B%20TECHNICAL%2024-6-2020.pdf

ಕೆಪಿಎಸ್‌ಸಿ ವೆಬ್‌ಸೈಟ್: www.kpsc.kar.nic.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.