ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಬಾರ್ಡ್‌ನಲ್ಲಿ 150 ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Last Updated 18 ಜನವರಿ 2020, 20:00 IST
ಅಕ್ಷರ ಗಾತ್ರ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ನಲ್ಲಿ (ನಬಾರ್ಡ್‌) ಖಾಲಿ ಇರುವ 150 ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ).

ವಯೋಮಿತಿ: 1 ಜನವರಿ 2020ಕ್ಕೆ ಅನ್ವಯವಾಗುವಂತೆ 21ರಿಂದ 30 ವರ್ಷದೊಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹150. ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ₹800.

ಅರ್ಜಿ ಸಲ್ಲಿಸಲು ಕೊನೆಯ ದಿನ: 3 ಫೆಬ್ರುವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/2uTYuJ0

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT