ಶುಕ್ರವಾರ, ಜುಲೈ 1, 2022
25 °C

ಎನ್‌ಇಕೆಆರ್‌ಟಿಸಿಯಲ್ಲಿ 1619 ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 1619 ಚಾಲಕ ಮತ್ತು ನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಚಾಲನಾ ಪರವಾನಗಿ ಹೊಂದಿರಬೇಕು.

ವಯೋಮಿತಿ: ಕನಿಷ್ಠ 24, ಗರಿಷ್ಠ 35 (ಮೀಸಲಾತಿ ಅನ್ವಯ ಸಡಿಲಿಕೆ ಇದೆ).

ಅರ್ಜಿ ಶುಲ್ಕ: ಸಾಮಾನ್ಯ, 2ಎ, 2ಬಿ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳಿಗೆ ₹600. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವರ್ಗ1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹300.

ನೇಮಕಾತಿ ಪ್ರಕ್ರಿಯೆ: ದೇಹದಾರ್ಢ್ಯ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ ಹಾಗೂ ಚಾಲನಾ ಪರೀಕ್ಷೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 5 ಫೆಬ್ರುವರಿ 2020

ಹೆಚ್ಚಿನ ಮಾಹಿತಿಗೆ: https://bit.ly/2Ta5sUb

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು