ಶುಕ್ರವಾರ, ಜುಲೈ 30, 2021
28 °C

NTPC: ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿ (ಎನ್‌ಟಿಪಿಸಿ) ಎಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳ ನೇಮಕಾತಿ ಗೇಟ್‌-2020 ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಹುದ್ದೆಗಳ ವಿವರ

1) ಎಲೆಕ್ಟ್ರಿಕಲ್ - 30

2) ಮೆಕ್ಯಾನಿಕಲ್ - 45

 3) ಎಲೆಕ್ಟ್ರಾನಿಕ್ಸ್‌ / ಇನ್‌ಸ್ಟ್ರುಮೆಂಟೇಶನ್‌ - 25

ವಿದ್ಯಾರ್ಹತೆ: ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್‌ / ಇನ್‌ಸ್ಟ್ರುಮೆಂಟೇಶನ್‌ ವಿಷಯದಲ್ಲಿ ಬಿ.ಇ ಅಥವಾ ಬಿ. ಟೆಕ್ ಪದವಿ ಪಡೆದಿರಬೇಕು.

ವಯೋಮಿತಿ: 2020ಕ್ಕೆ ಅನುಗುಣವಾಗಿ 27 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಕಡೆ ದಿನ:  06-07-2020

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ ನೋಡುವುದು: https://www.ntpc.co.in/en/careers
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು