ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ಪೂರೈಸಿದವರಿಗೆ ಇಂಡಿಯನ್‌ ಬ್ಯಾಂಕ್‌ನಲ್ಲಿ 138 ಹುದ್ದೆಗಳು

Last Updated 27 ಜನವರಿ 2020, 19:30 IST
ಅಕ್ಷರ ಗಾತ್ರ

ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಬ್ಯಾಂಕ್‌ 138 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಅಸಿಸ್ಟೆಂಟ್ ಮ್ಯಾನೇಜರ್‌, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್‌.

ವಿದ್ಯಾರ್ಹತೆ: ಪದವಿ, ಕಾನೂನು ಪದವಿ, ಸಿಎ (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ).

ವಯೋಮಿತಿ: ಅಸಿಸ್ಟೆಂಟ್ ಮ್ಯಾನೇಜರ್‌– ಕನಿಷ್ಠ 20, ಗರಿಷ್ಠ 30 ವರ್ಷ. ಮ್ಯಾನೇಜರ್‌– ಕನಿಷ್ಠ 25, ಗರಿಷ್ಠ 35. ಸೀನಿಯರ್ ಮ್ಯಾನೇಜರ್‌– ಕನಿಷ್ಠ 27, ಗರಿಷ್ಠ 37. ಮೀಸಲಾತಿ ಅನ್ವಯ ಸಡಿಲಿಕೆ ಇದೆ.

ನೇಮಕಾತಿ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಹಾಗೂ ಸಂದರ್ಶನ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹100. ಇತರೆ ಅಭ್ಯರ್ಥಿಗಳಿಗೆ ₹600.

ಉದ್ಯೋಗ ಸ್ಥಳ: ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 10 ಫೆಬ್ರುವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/2O19riA

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT