ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿವಿಲ್‌ ಎಂಜಿನಿಯರಿಂಗ್ ಪದವೀಧರರಿಗೆ ಎನ್‌ಎಚ್‌ಎಐನಲ್ಲಿ 170 ಹುದ್ದೆಗಳು

Last Updated 14 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 2020ನೇ ಸಾಲಿನ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, 170 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

*ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಸಿವಿಲ್‌ ಎಂಜಿನಿಯರಿಂಗ್ ಪದವಿಪೂರ್ಣಗೊಳಿಸಿರಬೇಕು.

*ವಯೋಮಿತಿ: ಗರಿಷ್ಠ 56 ವರ್ಷ.

*ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.

*ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ₹500. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹250. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

*ಅರ್ಜಿ ಸಲ್ಲಿಸಲು ಕೊನೆಯ ದಿನ: 11 ಮಾರ್ಚ್‌ 2020.

*ಹೆಚ್ಚಿನ ಮಾಹಿತಿಗೆ: https://bit.ly/3byV3bn

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT