ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಸರ್ವ್‌ ಬ್ಯಾಂಕ್‌ನಲ್ಲಿ 926 ಹುದ್ದೆ

Last Updated 28 ಡಿಸೆಂಬರ್ 2019, 20:00 IST
ಅಕ್ಷರ ಗಾತ್ರ

ಭಾರತೀಯ ರಿಸರ್ವ್‌ ಬ್ಯಾಂಕ್ 926 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಶೇ 50ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 20, ಗರಿಷ್ಠ 28 (ಮೀಸಲಾತಿ ಅನ್ವಯ ಸಡಿಲಿಕೆ ಇದೆ).

ನೇಮಕಾತಿ ಪ್ರಕ್ರಿಯೆ: ಆನ್‌ಲೈನ್‌ ಪರೀಕ್ಷೆ, ಭಾಷಾ ಸಾಮರ್ಥ್ಯ ಪರೀಕ್ಷೆ.

ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹450. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಾಜಿಯೋಧ ಅಭ್ಯರ್ಥಿಗಳಿಗೆ ₹50.

ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿಗೆ ಕೊನೆಯ ದಿನ: 16 ಜನವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/2Zo61Lq

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT