ಶುಕ್ರವಾರ, ಏಪ್ರಿಲ್ 3, 2020
19 °C

ಎಸ್‌ಎಸ್‌ಸಿಯಲ್ಲಿ 8ನೇ ಹಂತದ 1355 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ (ಎಸ್‌ಎಸ್‌ಸಿ) 2020ನೇ ಸಾಲಿನಲ್ಲಿ 1355 8ನೇ ಹಂತದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

* ಹುದ್ದೆ: 8ನೇ ಹಂತ

* ಹುದ್ದೆಗಳ ಸಂಖ್ಯೆ: 1355

* ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಪದವಿ ಪೂರ್ಣಗೊಳಿಸಿರಬೇಕು.

* ವಯೋಮಿತಿ: ಕನಿಷ್ಠ 18, ಗರಿಷ್ಠ 30

* ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 100, ಪರಿಶಿಷ್ಠ ಜಾತಿ ಹಾಗೂ ಪಂಗಡದವರಿಗೆ ಅರ್ಜಿ ಶುಲ್ಕವಿಲ್ಲ.

* ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆಯ ಮೂಲಕ

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 20, 2020

* ಅಧಿಸೂಚನೆ ಲಿಂಕ್‌: https://ssc.nic.in/

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು