ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 61 ಪಶು ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

*ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಥವಾ ಪಶು ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ 50ರಷ್ಟು ಅಂಕಗಳೊಂದಿಗೆ ಬಿವಿಎಸ್‌ಸಿ ಮತ್ತು ಎಎಚ್ ಪದವಿ ಪಡೆದಿರಬೇಕು. ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು.

*ವೇತನ: ₹ 52,650– ₹97,100.

*ವಯೋಮಿತಿ: ಗರಿಷ್ಠ 35 (ಮೀಸಲಾತಿ ಅನ್ವಯ ಸಡಿಲಿಕೆ ಇದೆ).

*ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ₹520. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹250.

*ನೇಮಕಾತಿ ವಿಧಾನ: ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಮೀಸಲಾತಿಗೆ ಅನುಗುಣವಾಗಿ ನೇಮಕಾತಿ ಮಾಡಲಾಗುತ್ತದೆ.

*ಅರ್ಜಿ ಸಲ್ಲಿಸಲು ಕೊನೆಯ ದಿನ: 29 ಫೆಬ್ರುವರಿ 2020

ಹೆಚ್ಚಿನ ಮಾಹಿತಿಗೆ: https://bit.*y/2vm2wtP

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.