ಶನಿವಾರ, ಜನವರಿ 25, 2020
22 °C

ಕ್ರೀಡಾ ಪ್ರಾಧಿಕಾರದಲ್ಲಿ 130 ಹುದ್ದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) 2020ನೇ ಸಾಲಿನ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಯುವ ವೃತ್ತಿಪರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿಯನ್ನು ಶೇ 50ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಜೊತೆಗೆ ಮೂರು ವರ್ಷಗಳ ಸೇವಾನುಭವವೂ ಇರಬೇಕು.

ವಯೋಮಿತಿ: ಗರಿಷ್ಠ 32 ವರ್ಷ.

ನೇಮಕಾತಿ ಪ್ರಕ್ರಿಯೆ: ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ.

ವೇತನ: ₹40,000. (ಮಾಸಿಕ)

ಅರ್ಜಿಶುಲ್ಕ ಇಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನ: 20 ಡಿಸೆಂಬರ್ 2019.

ಹೆಚ್ಚಿನ ಮಾಹಿತಿಗೆ: https://bit.ly/2REnMUC
 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು