ಶುಕ್ರವಾರ, ಫೆಬ್ರವರಿ 28, 2020
19 °C

ಹೆಸ್ಕಾಂನಲ್ಲಿ 246 ಅಪ್ರೆಂಟಿಸ್‌ ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿ ನೀಡಲು 246 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

* ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಪೂರ್ಣಗೊಳಿಸಿರಬೇಕು.

* ವಯೋಮಿತಿ: ಗರಿಷ್ಠ 25 ವರ್ಷ ಮೀರಿರಬಾರದು (ಮೀಸಲಾತಿ ಅನ್ವಯ ಸಡಿಲಿಕೆ ಇದೆ).

* ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹50. ಇತರೆ ಅಭ್ಯರ್ಥಿಗಳಿಗೆ ₹100.

* ವೇತನ: ₹10,926 ತಿಂಗಳಿಗೆ.

* ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.

* ಉದ್ಯೋಗ ಸ್ಥಳ: ಹುಬ್ಬಳ್ಳಿ.

* ಅರ್ಜಿ ಸಲ್ಲಿಸಲು ಕೊನೆಯ ದಿನ: 18 ಫೆಬ್ರುವರಿ 2020

ಹೆಚ್ಚಿನ ಮಾಹಿತಿಗೆ: https://bit.ly/37abQy7

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು