ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್ಶಿಪ್: ಎದ್ದೇಳಿ, ಸಿದ್ಧರಾಗಿ
ಮಕ್ಕಳ ಬೌದ್ಧಿಕ ಸಾಮರ್ಥ್ಯವನ್ನು ಒರೆಗೆಹಚ್ಚಿ, ಜ್ಞಾನದ ಮಟ್ಟವನ್ನು ಪರೀಕ್ಷಿಸಲು ರಸಪ್ರಶ್ನೆ (ಕ್ವಿಜ್) ಸಹಕಾರಿ. ಇದು ಕೇವಲ ಸ್ಪರ್ಧೆಯಾಗಿರದೆ, ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿ. Last Updated 30 ನವೆಂಬರ್ 2025, 23:43 IST