ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್‌ 4 ರಿಂದ 23ರವರೆಗೆ ಪರೀಕ್ಷೆ

Last Updated 4 ನವೆಂಬರ್ 2019, 12:47 IST
ಅಕ್ಷರ ಗಾತ್ರ

ಬೆಂಗಳೂರು: 2020–21 ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನುಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ್ದುಮಾರ್ಚ್‌ 4ರಿಂದ 23 ರವರೆಗೆ ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ:ಮಾರ್ಚ್‌ 4 ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್, ಮಾ 5 ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೆಬಿಕ್‌, ಫ್ರೆಂಚ್‌, ಮಾ 6 ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಸಂಗೀತ, ಮಾ.7ಬಿಜಿನೆಸ್‌ ಸ್ಟಡೀಸ್‌, ಸಮಾಜಶಾಸ್ತ್ರ, ರಸಾಯನಶಾಸ್ತ್ರ, ಮಾ 10 ಉರ್ದು, ಮಾ 11ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ, ಮಾ 12ಭೂಗೋಳಶಾಸ್ತ್ರ, ಮಾ 13ಶಿಕ್ಷಣ,ಮಾ.14 ಮನೋವಿಜ್ಞಾನ, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ವಿಜ್ಞಾನ, ಮಾ 16ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹವಿಜ್ಞಾನ, ಮಾ 17ಅರ್ಥಶಾಸ್ತ್ರ, ಜೀವಶಾಸ್ತ್ರ, ಮಾ 18 ಹಿಂದಿ,ಮಾ 19 ಕನ್ನಡ, ಮಾ 20 ಸಂಸ್ಕೃತ, ಮಾ 21ರಾಜ್ಯಶಾಸ್ತ್ರ, ಸ್ಟಾಟಿಸ್ಟಿಕ್ಸ್‌,ಮಾ 23 ಇಂಗ್ಲಿಷ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT